| ಡಾ. ಮಧುಸೂದನ್, ಹೆಚ್. ಎಸ್.   | ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು | 
| ವೃತ್ತಿಯ ವಿವರ: | 
| ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 2010 ರಿಂದ 2012 ರ ವರೆಗೆ ಸೇವೆ ಸಲ್ಲಿಸಿರುತ್ತಾರೆ. 2012 ರಿಂದ 2018ರ ವರೆಗೆ ಪಶುವೈದ್ಯಕೀಯ ಮಹಾವಿದ್ಯಾಲಯ, ಹಾಸನದಲ್ಲಿ ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. 2018-19 ರಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. 2019 ರಿಂದ ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ, ಬೆಂಗಳೂರಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆಯ ಜೊತೆಗೆ ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. | 
| ಪ್ರಶಸ್ತಿಗಳು: | 
| 
 | 
| ಪ್ರಕಟಣೆಗಳು | 
| 
 | 
          
 +91-8482-245241
 +91-8482-245241  regkvafsu@gmail.com
 regkvafsu@gmail.com 
 
        
           
            
           
            
           
            
           
            
           
            
          