| ಡಾ. ಸಿದ್ದಲಿಂಗಸ್ವಾಮಿ ಹಿರೇಮಠ. | ಹುದ್ದೆ ಮತ್ತು ಪದನಾಮ :  ಸಹಾಯಕ ಪ್ರಾಧ್ಯಾಪಕರು  | 
| ವೃತ್ತಿಯ ವಿವರ: | 
| ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್‍ದಲ್ಲಿ 2012 ರಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸೇರಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮತ್ತು ವಿಸ್ತರಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ, ಅವರ ಸಲಹಾ ಸಮಿತಿಗಳಲ್ಲಿ ಸದಸ್ಯರಾಗಿ ಕಾರ್ಯನಿರ್ವಹಣೆ. ವಿಶ್ವವಿದ್ಯಾಲಯ ಅನುದಾನಿತ ಸಂಶೋಧನಾ ಯೋಜನೆಗಳಲ್ಲಿ ಹಾಗೂ ಒಂದು ಬಾಹ್ಯ ಅನುದಾನಿತ ಸಂಶೋಧನಾ ಯೋಜನೆಯಲ್ಲಿ ಭಾಗಿಯಾಗಿರುತ್ತಾರೆ. ಜೂನ್ 2019 ರಿಂದ ಪಶುವೈದ್ಯಕೀಯ ಮಹಾವಿದ್ಯಾಲಯ, ಗದಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. | 
| ಪ್ರಶಸ್ತಿಗಳು | 
| 
 | 
| ಪ್ರಕಟಣೆಗಳು | 
| 
 | 
	      
 +91-8482-245241
 +91-8482-245241  regkvafsu@gmail.com
 regkvafsu@gmail.com 
 
        
           
            
           
            
           
            
           
            
           
            
          