ಪಶುವೈದ್ಯಕೀಯ ಚಿಕಿತ್ಸಾ ವಿಜ್ಞಾನ ವಿಭಾಗ
ಪಶುವೈದ್ಯಕೀಯ ಚಿಕಿತ್ಸಾ ವಿಜ್ಞಾನ ವಿಭಾಗವು 2017ರಿಂದ ಕಾರ್ಯನಿರ್ವಹಿಸುತ್ತಿದೆ. ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಕಾರ್ಯವನ್ನು ನಿರ್ವಹಿಸುತ್ತಿದೆ. ಸುಸಜ್ಜಿತವಾದ ಪ್ರಯೋಗಾಲಯ, ಆಧುನಿಕ ಪರಿಕರಗಳು, ನುರಿತ ಶಿಕ್ಷಕರು ಹಾಗೂ ತಾಂತ್ರಿಕ ಸಿಬ್ಬಂದಿಗಳಿದ್ದಾರೆ. ಪಶುಪಾಲನಾ ಮತ್ತು ಪಶುವ್ಯೆದ್ಯಕೀಯ ಸೇವಾ ಇಲಾಖೆಯ ಅರೆತಾಂತ್ರಿಕ ಸಿಬ್ಬಂದಿಗಳಿಗೆ, ಹೈನುಗಾರಿಕೆಯಲ್ಲಿ ಆಸಕ್ತಿ ಯುವಕರಿಗೆ, ಸಾಕು ಪ್ರಾಣಿ ಮಾಲಿಕರಿಗೆ ಜಾನುವಾರು ರೋಗಗಳ ಪ್ರಾಮುಖ್ಯತೆ ಕುರಿತಾಗಿ ತರಬೇತಿ ನೀಡಲಾಗುತ್ತಿದೆ. 
 		  
©2019 copyright kvafsu.edu.in
	  Powered by : Premier Technologies
	 +91-8482-245241
 +91-8482-245241  regkvafsu@gmail.com
 regkvafsu@gmail.com 
 
        
           
            
           
            
           
            
           
            
          