+91-8482-245241 regkvafsu@gmail.com

ಡಾ. ಅನಂತಕೃಷ್ಣ, ಎಲ್. ಆರ್.


ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ, ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ:+91 9535205024
ಮಿಂಚಂಚೆ: drananthalr639@gmail.com

ವೃತ್ತಿಯ ವಿವರ:

ಪಶು ಶರೀರ ಮತ್ತು ಜೀವರಸಾಯನಶಾಸ್ತ್ರ ವಿಭಾಗದಲ್ಲಿ 2011 ರಿಂದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ನಾತಕ ಪದವಿ ಮತ್ತು ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ಜೀವರಾಸಾಯನಶಾಸ್ತ್ರ ವಿಭಾಗದಲ್ಲಿ ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ. Bovine Herpes virus-1 ರ ಆಣ್ವಿಕ ಜೀವಶಾಸ್ತ್ರ ಮತ್ತು ವೈರಾಲಜಿಯಲ್ಲಿ ಪರಿಣತಿ ಹೊಂದಿರುತ್ತಾರೆ. ಕರ್ನಾಟಕದ ಶಿವಮೊಗ್ಗ ಪ್ರದೇಶದಲ್ಲಿ ಸ್ಥಳೀಯ ಮಲೆನಾಡು ಗಿಡ್ಡಾ ಜಾತಿಯ ಜಾನುವಾರುಗಳ ಸಹಜ ಪ್ರತಿರಕ್ಷಣೆಗೆ ಸಂಬಂಧಿಸಿದ ಸಂಶೋಧನಾ ಕ್ಷೇತ್ರದಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದಾರೆ.

ಮುಕ್ತಾಯವಾಗಿರುವ ಯೋಜನೆಗಳ ಸಂಖ್ಯೆ: 4; ಚಾಲ್ತಿಯಲ್ಲಿರುವ ಯೋಜನೆಗಳ ಸಂಖ್ಯೆ: 2.

ಪ್ರಕಟಣೆಗಳು
  • ಸಂಶೋಧನಾ ಪ್ರಕಟಣೆಗಳು 07; ಸಂಕ್ಷಿಪ್ತ ಪ್ರಕಟಣೆಗಳು 11.