ಡಾ. ಮಾಲತೇಶ ಡಿ. ಎಸ್.
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು |
ವೃತ್ತಿಯ ವಿವರ: |
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಏಪ್ರಿಲ್ 02, 2014 ರಂದು ಸೇವೆಯನ್ನು ಆರಂಭಿಸಿ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೂ ಮೊದಲು 11 ವರ್ಷಗಳ ಕಾಲ ಪಶುವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಾಯಿ ಮತ್ತು ಬೆಕ್ಕುಗಳಲ್ಲಿ ಚರ್ಮ ಮತ್ತು ಹೃದಯ ಸಂಬಂಧೀ ಕಾಯಿಲೆಗಳು ಇವರ ಆಸಕ್ತಿಯ ವಿಷಯ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies

